ವಿಜಯನಗರ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಗೆ ಬೈಕ್ನಲ್ಲಿ ತೆರಳಿದರು. ಶೋಭಾ ಕರಂದ್ಲಾಜೆ ಅವರು ಕಾರ್ಯಕಾರಿಣಿ ಸಭೆಗೆ ತೆರಳುತ್ತಿದ್ದ ಸಂದರ್ಭ ಕಾರುಗಳ ಮಧ್ಯೆ ಅಪಘಾತಕ್ಕೀಡಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದರು. ಇದನ್ನು ಕಂಡ ಸಚಿವೆ ಶೋಭಾ ಕರಂದ್ಲಾಜೆ ಗಾಯಗೊಂಡವರ ಆರೋಗ್ಯ ವಿಚಾರಿಸಿ, ತಮ್ಮ ವಾಹನದಲ್ಲೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು. ಅನಂತರ ಶೋಭಾ ಅವರು ಸ್ಥಳೀಯರೋರ್ವರ ಬೈಕ್ ನಲ್ಲಿ 5 ಕಿ.ಮೀ. ಸಾಗಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡರು.
Recent Comments
ಕಗ್ಗದ ಸಂದೇಶ
on