Saturday, May 21, 2022
spot_img
Homeಸ್ಥಳೀಯ ಸುದ್ದಿಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿವಿಧ ಶಕ್ತಿಕೇಂದ್ರದಲ್ಲಿ ಪೋಷಣ್‌ ಅಭಿಯಾನ

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿವಿಧ ಶಕ್ತಿಕೇಂದ್ರದಲ್ಲಿ ಪೋಷಣ್‌ ಅಭಿಯಾನ

ಕಾರ್ಕಳ : ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿವಿಧ ಶಕ್ತಿಕೇಂದ್ರದಲ್ಲಿ ಪೋಷಣ್‌ ಅಭಿಯಾನವನ್ನು ಎ. 19 ರಂದು ಆಚರಿಸಲಾಯಿತು. ಮುಡಾರು ಶಕ್ತಿಕೇಂದ್ರದ ಕಡಾರಿ ಅಂಗನವಾಡಿ, ನಲ್ಲೂರು ಪರಪ್ಪಾಡಿ ಶಾಲೆ, ಕುಕ್ಕುಂದೂರು ಶಕ್ತಿಕೇಂದ್ರದ ಪಳ್ಳಿ ಗ್ರಾ.ಪಂ. ಮತ್ತು ಹೆಬ್ರಿ ಶಕ್ತಿಕೇಂದ್ರದಲ್ಲಿ ಪೋಷಣ್‌ ಅಭಿಯಾನ ಯೋಜನೆಯ ಕಾರ್ಯಕ್ರಮ ನಡೆಯಿತು. ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿನಯಾ ಬಂಗೇರ, ಪದಾಧಿಕಾರಿಗಳು, ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಹಾಗೂ ಶಕ್ತಿಕೇಂದ್ರದ ಪದಾಧಿಕಾರಿಗಳು ಮತ್ತು ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ನಲ್ಲೂರು ಪರಪ್ಪಾಡಿ ಶಾಲೆ
ಮುಡಾರು ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ
ಪಳ್ಳಿ ಗ್ರಾ.ಪಂ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!