Thursday, May 19, 2022
spot_img
Homeಕ್ರೀಡೆನವಜಾತ ಪುತ್ರನನ್ನು ಕಳೆದುಕೊಂಡ ಕ್ರಿಸ್ಟಿಯಾನೋ ರೊನಾಲ್ಡೊ

ನವಜಾತ ಪುತ್ರನನ್ನು ಕಳೆದುಕೊಂಡ ಕ್ರಿಸ್ಟಿಯಾನೋ ರೊನಾಲ್ಡೊ

ಮ್ಯಾಂಚೆಸ್ಟರ್: ಫುಟ್ ಬಾಲ್ ದಿಗ್ಗಜ ಕ್ರಿಸ್ಟಿಯಾನೋ ರೊನಾಲ್ಡೊ ಅವರ ನವಜಾತ ಗಂಡುಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸ್ವತಃ ಫುಟ್ ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ದುಃಖ ಹಂಚಿಕೊಂಡಿದ್ದು, ‘ತಮ್ಮ ಅವಳಿ ಮಕ್ಕಳಲ್ಲಿ ನವಜಾತ ಗಂಡು ಮಗು ಸಾನವನ್ನಪ್ಪಿದ್ದು ಹೆಣ್ಣುಮಗು ಬದುಕುಳಿದಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.

ರೊನಾಲ್ಡೊ ತಮ್ಮ ಗೆಳತಿ ಜಾರ್ಜಿನಾ ರೋಡ್ರಿಗಸ್ ಅವರ ಜೊತೆ ಅವಳಿ ಮಕ್ಕಳ ಜನನದ ನಿರೀಕ್ಷೆಯಲ್ಲಿದ್ದರು. ಕಳೆದ ಅಕ್ಟೋಬರ್ ನಲ್ಲಿ ಈ ವಿಚಾರ ಹಂಚಿಕೊಂಡಿದ್ದರು. ಆದರೆ ಇದೀಗ ನವಜಾತ ಗಂಡು ಮಗು ಸಾವನ್ನಪ್ಪಿದೆ ಎಂದು ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!