Thursday, May 26, 2022
spot_img
Homeಜಿಲ್ಲಾಉಡುಪಿ: ನಡುರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ - ಕಾಮುಕನಿಗೆ ಸ್ಥಳೀಯರಿಂದ ಥಳಿತ

ಉಡುಪಿ: ನಡುರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ಕಾಮುಕನಿಗೆ ಸ್ಥಳೀಯರಿಂದ ಥಳಿತ

ಉಡುಪಿ : ಹಾಡುಹಗಲೇ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ನಡೆದುಕೊಂಡ ವ್ಯಕ್ತಿಗೆ ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಪುರಭವನದ ಬಳಿ ಎ. 19 ರಂದು ನಡೆದಿದೆ.

ಆರೋಪಿ ಅಂಬಲಪಾಡಿಯ ನೀಲ್‌ ಗಾಮಾ ಎಂಬಾತ ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಏಕಾಏಕಿ ಮುಗಿಬಿದ್ದಿದ್ದಾನೆ. ತಕ್ಷಣವೇ ಯುವತಿ ರಕ್ಷಣೆಗಾಗಿ ಕಿರುಚಿದ್ದಾಳೆ. ಈ ವೇಳೆ ಪಕ್ಕದಲ್ಲಿದ್ದ ಸಾರ್ವಜನಿಕರು ಸಹಾಯಕ್ಕಾಗಿ ಧಾವಿಸಿದ್ದು, ಕಾಮುಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!