ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ

ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಣೆ ಈ ಮಾಸಾಂತ್ಯದೊಳಗೆ ಸೇವೆಯಿಂದ ನಿವೃತ್ತರಾಗಲಿದ್ದು, ಅವರ ಸ್ಥಾನಕ್ಕೆ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ಸೋಮವಾರ ನೇಮಕ ಮಾಡಲಾಗಿದೆ. ಇದರೊಂದಿಗೆ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಎಂಜಿನಿಯರ್ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.

ಜನರಲ್ ಎಂ.ಎಂ. ನರವಣೆ ಅವರು ಮೂರು ಸೇನಾಪಡೆಗಳ ಸಿಬ್ಬಂದಿ ಸಮಿತಿಯ ಮುಖ್ಯಸ್ಥರಾಗಿ ಡಿಸೆಂಬರ್ ನಲ್ಲಿ ಹೊಣೆ ವಹಿಸಿಕೊಂಡಿದ್ದರು. ಇದರಿಂದಾಗಿ ಸೇನಾ ಮುಖ್ಯಸ್ಥರಾಗಿ ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ.









































































































































































error: Content is protected !!
Scroll to Top