ಕಾರ್ಕಳ : ರಾಜ್ಯ ಮತ್ತು ರಾಷ್ಟ್ರಮಟ್ಟದ ಬಾಸ್ಕೆಟ್ಬಾಲ್, ವಾಲಿಬಾಲ್, ಹಾಕಿ ಮತ್ತು ಅಥ್ಲೆಟಿಕ್ಸ್ ನಲ್ಲಿ ವಿಶೇಷ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಉಚಿತ ಶಿಕ್ಷಣದ ವ್ಯವಸ್ಥೆ ಕಲ್ಪಿಸಲಾಗಿದೆ. ಆಸಕ್ತರು ತಮ್ಮ ಸಾಧನೆಯ ಪ್ರಮಾಣಪತ್ರದ ಪ್ರತಿಗಳೊಂದಿಗೆ ‘The Registrar, NET Campus, Nitte, Karkala ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9482132079, 9964319830 ಸಂಪರ್ಕಿಸಬಹುದಾಗಿದೆ.
Recent Comments
ಕಗ್ಗದ ಸಂದೇಶ
on