ಕಾರ್ಕಳ : ಆಜಾದಿ ಕಾ ಅಮೃತ್ ಮಹೋತ್ಸವ್ ಹಿನ್ನೆಲೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಕಳ ವತಿಯಿಂದ ಕಾರ್ಗಿಲ್ ವೀರಯೋಧ ಸೋಮೇಶ್ವರ ಉದಯ್ ಪೂಜಾರಿ ಮನೆಗೆ ಭೇಟಿ ನೀಡಿ ಅವರ ಹಿರಿಯ ಸಹೋದರಿಯನ್ನು ಗೌರವಿಸಲಾಯಿತು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷ ದಿನೇಶ್ ಹೆಗ್ಡೆ, ಯುವಮೋರ್ಚಾ ಮಂಡಲ ಅಧ್ಯಕ್ಷ ಮುಟ್ಲುಪಾಡಿ ಸುಹಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಸಾಲಿಯಾನ್ ಹಾಗೂ ಭರತ್ ಕುಮಾರ್ ಜೈನ್, ಹೆಬ್ರಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸುರೇಂದ್ರ ವರಂಗ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಗಿಲ್ ವೀರ ಯೋಧ ಉದಯ ಪೂಜಾರಿ ಅವರ ಸಹೋದರಿಗೆ ಬಿಜೆಪಿ ಯುವ ಮೋರ್ಚಾ ವತಿಯಿಂದ ಗೌರವಾರ್ಪಣೆ



























