ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಡೆ ಅವರು ಧರ್ಮಪತ್ನಿ ಹೇಮಾವತಿ ವಿ. ಹೆಗ್ಗಡೆ ಅವರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಹೇಮಾವತಿ ಹೆಗ್ಗಡೆ ಅವರು ಸಲ್ಲಿಸಿದ ಸಮಾಜ ಸೇವೆ, ಮಹಿಳಾ ಸಬಲೀಕರಣಕ್ಕೆ ನೀಡಿದ ಒತ್ತು ಗುರುತಿಸಿ ಗೌರವ ಡಾಕ್ಟರೇಟ್ ಪದವಿಗೆ ನೀಡಿದೆ.
Recent Comments
ಕಗ್ಗದ ಸಂದೇಶ
on