ಕಲಬುರಗಿ : ಆಜಾನ್ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸೌಹಾರ್ದತೆಯಿಂದ ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಲಾಗಿದ್ದು, ಈ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಲಬುರಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದ್ದಾರೆ.
ಆಜಾನ್ ಬಗ್ಗೆ ಉಚ್ಛ ನ್ಯಾಯಾಲಯದ ಆದೇಶವಿದೆ. ಯಾವ ಯಾವ ಸಂದರ್ಭದಲ್ಲಿ ಎಷ್ಟು ಡೆಸಿಬಲ್ ಇರಬೇಕು ಎಂದು ಕಾನೂನು ಸಹ ಇದೆ. ಈ ಬಗ್ಗೆ ಡಿಜಿಯವರು ಸುತ್ತೋಲೆಯನ್ನು ಈಗಾಗಲೇ ಹೊರಡಿಸಿದ್ದಾರೆ ಎಂದು ತಿಳಿಸಿದರು.
ಆಜಾನ್ ಕುರಿತು ಶಾಂತಿಯುತ ಸಭೆ : ಸಿಎಂ ಬೊಮ್ಮಾಯಿ
Recent Comments
ಕಗ್ಗದ ಸಂದೇಶ
on