Thursday, May 19, 2022
spot_img
Homeಸುದ್ದಿಧ್ವನಿವರ್ಧಕ ನಿಯಂತ್ರಣ ಕಾಯ್ದೆ - 619 ಧಾರ್ಮಿಕ ಕೇಂದ್ರಗಳಿಗೆ ನೋಟಿಸ್

ಧ್ವನಿವರ್ಧಕ ನಿಯಂತ್ರಣ ಕಾಯ್ದೆ – 619 ಧಾರ್ಮಿಕ ಕೇಂದ್ರಗಳಿಗೆ ನೋಟಿಸ್

ಬೆಂಗಳೂರು : ಬೆಂಗಳೂರಿನಲ್ಲಿ ಧ್ವನಿವರ್ಧಕ ನಿಯಂತ್ರಣ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಕಳೆದ ಹದಿನೈದು ದಿನಗಳಲ್ಲಿ ಒಟ್ಟು 619 ಧಾರ್ಮಿಕ ಕೇಂದ್ರಗಳಿಗೆ ನೋಟಿಸ್ ಜಾರಿ ಮಾಡಿದೆ.
15 ದಿನಗಳಲ್ಲಿ 193 ಮಸೀದಿಗಳು, 313 ಮಂದಿರಗಳು ಹಾಗೂ 26 ಚರ್ಚುಗಳಿಗೆ ನೋಟಿಸ್ ನೀಡಲಾಗಿದೆ. 2000ರಲ್ಲಿ ಸುಪ್ರೀಂಕೋರ್ಟ್ ಶಬ್ದ ಮಾಲಿನ್ಯದ ಕುರಿತು ನೀಡಿರುವ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ತಿಳಿಸಲಾಗಿದೆ.
ಪೊಲೀಸರ ಪ್ರಕಾರ ನಗರದಾದ್ಯಂತ ಮುನ್ನೂರಕ್ಕೂ ಅಧಿಕ ಧಾರ್ಮಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘನೆ ಆಗುತ್ತಿರುವುದು ಕಂಡುಬಂದಿದ್ದು, ಈ ಬಗ್ಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಮೂಲಗಳ ಮೂಲಕ ದೂರು ನೀಡಿದ್ದರು. ಇದಕ್ಕೆ ಅನುಗುಣವಾಗಿ ನೋಟಿಸ್ ಜಾರಿಗೊಳಿಸಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!