ಉಡುಪಿ : ಮಲ್ಪೆಯ ಸೈಂಟ್ ಮೇರಿಸ್ ದ್ವೀಪವನ್ನು ಅಧ್ಯಯನ ಕೇಂದ್ರವಾಗಿ ಅಭಿವೃದ್ಧಿ ಪಡಿಸುವ ಚಿಂತನೆಯಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದರು.
ಉಡುಪಿ ಪತ್ರಿಕಾಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿದ್ಯಾರ್ಥಿಗಳು, ಸಾರ್ವಜನಿಕ ಇದು ಕೇವಲ ವೀಕ್ಷಣೀಯ ಸ್ಥಳವಾಗದೇ ಅಧ್ಯಯನದ ವಿಷಯವೂ ಆಗಬೇಕು ಎಂಬುವುದು ನಮ್ಮ ಯೋಜನೆಯಾಗಿದ್ದು, ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆ ಬರುವ ಸಂದರ್ಭದಲ್ಲಿ ಪ್ರಾದ್ಯಾಪಕರಿಗೆ ಸುರಕ್ಷತೆಯ ಜವಾಬ್ದಾರಿ ವಹಿಸುವ ಬಗ್ಗೆ ಚರ್ಚೆಯಾಗಿದೆ. ಪರಿಸರ ಸ್ನೇಹಿ ಸೆಲ್ಫಿ ಪಾಯಿಂಟ್, ಕ್ಲಾಕ್ ಟವರ್, ನಿರ್ಮಿಸುವ ಯೋಜನೆಯಿದೆ ಎಂದರು.
ಅಧ್ಯಯನ ಕೇಂದ್ರವಾಗಿ ಸೈಂಟ್ ಮೇರಿಸ್ : ಕೂರ್ಮಾರಾವ್
Recent Comments
ಕಗ್ಗದ ಸಂದೇಶ
on