Thursday, May 19, 2022
spot_img
Homeದೇಶಭಾರತೀಯ ಛಾಯಾಗ್ರಾಹಕನಿಗೆ ಪಿಂಕ್ ಲೇಡಿ ಫುಡ್ ಫೋಟೋಗ್ರಾಫರ್ ಪ್ರಶಸ್ತಿ

ಭಾರತೀಯ ಛಾಯಾಗ್ರಾಹಕನಿಗೆ ಪಿಂಕ್ ಲೇಡಿ ಫುಡ್ ಫೋಟೋಗ್ರಾಫರ್ ಪ್ರಶಸ್ತಿ

ನವದೆಹಲಿ : ಕಾಶ್ಮೀರದ ಶ್ರೀನಗರದಲ್ಲಿರುವ ಬೀದಿ ವ್ಯಾಪಾರಿಯ ಚಿತ್ರಕ್ಕಾಗಿ ಭಾರತೀಯ ಛಾಯಾಗ್ರಾಹಕ ದೇಬ್ದತ್ತಾ ಚಕ್ರವರ್ತಿ ಅವರು 2022ರ ವರ್ಷದ ಪಿಂಕ್ ಲೇಡಿ ಫುಡ್ ಫೋಟೋಗ್ರಾಫರ್ ಪ್ರಶಸ್ತಿ ವಿಜೇತರಾಗಿದ್ದಾರೆ. ಕೆಬಾಬಿಯಾನಾ ಎಂಬ ಶೀರ್ಷಿಕೆಯ ಚಿತ್ರದಲ್ಲಿ ಮಾರಾಟಗಾರನು ಹೊಗೆ ತುಂಬಿದ ವಾತಾವರಣದಲ್ಲಿ ಕೆಲಸ ಮಾಡುತ್ತಿದ್ದು, ಮಾಂಸದ ಕಬಾಬ್‌ಗಳಂತೆ ಕಾಣುವಂತೆ ಅವನು ಹೊಗೆಯಿಂದ ಆವರಿಸಲ್ಪಟ್ಟಿದ್ದಾನೆ. ಪ್ರಪಂಚದಾದ್ಯಂತದ ಸಾವಿರಾರು ಜನ ಈ ವರ್ಷದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅಂತಿಮವಾಗಿ ದೇಬ್ದತ್ತಾ ಚಕ್ರವರ್ತಿ ಪ್ರಶಸ್ತಿಯನ್ನು ಪಡೆದಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!