Saturday, May 21, 2022
spot_img
Homeಕ್ರೈಂಸಸ್ಪೆಂಡ್ ಆಗಿದ್ದ ಗ್ರಾ.ಪಂ. ಪಿಡಿಒ ಆತ್ಮಹತ್ಯೆ

ಸಸ್ಪೆಂಡ್ ಆಗಿದ್ದ ಗ್ರಾ.ಪಂ. ಪಿಡಿಒ ಆತ್ಮಹತ್ಯೆ

ಬೆಂಗಳೂರು : ಕೆಲ ದಿನಗಳ ಹಿಂದೆ ಅಮಾನತುಗೊಂಡಿದ್ದ ಬೈರಮಂಗಲ ಗ್ರಾಮ ಪಂಚಾಯತ್ ಪಿಡಿಒ ರವಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಕ್ರಮ ಈ-ಖಾತೆ ಆರೋಪದಲ್ಲಿ ರವಿ ಅವರನ್ನು ಅಮಾನತು ಮಾಡಲಾಗಿತ್ತು. ಜಿಲ್ಲಾ ಪಂಚಾಯತ್ ಸಿಇಒ ಕಳೆದ ವಾರ ರವಿ ಅವರನ್ನು ಅಮಾನತುಗೊಳಿಸಿ ಆದೇಶ ನೀಡಿದ್ದರು.

ಅಕ್ರಮ ಇ – ಖಾತೆ ಆರೋಪಕ್ಕೆ ಸಂಬಂಧಿಸಿದಂತೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಕ್ರಮ ಇ – ಖಾತೆ ಬೆಳಕಿಗೆ ಬರುತ್ತಿದ್ದಂತೆ ಇದೀಗ ಪಿಡಿಒ ಹಾರೋಹಳ್ಳಿಯ ಕೊಳ್ಳನಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!