Thursday, May 19, 2022
spot_img
Homeಸುದ್ದಿನೂರಾಲ್‌ಬೆಟ್ಟು : ಎಪಿಎಂಸಿ ಅನುದಾನದಲ್ಲಿ ರಸ್ತೆ ಕಾಂಕ್ರಿಟೀಕರಣ

ನೂರಾಲ್‌ಬೆಟ್ಟು : ಎಪಿಎಂಸಿ ಅನುದಾನದಲ್ಲಿ ರಸ್ತೆ ಕಾಂಕ್ರಿಟೀಕರಣ

ಕಾರ್ಕಳ : ಕಾರ್ಕಳ ಎಪಿಎಂಸಿ ಅನುದಾನದಲ್ಲಿ ನೂರಾಳ್ ಬೆಟ್ಟು ಗ್ರಾಮದ ಕೆರೆ ಮನೆ ಬಳಿ ಕೃಷಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ 3 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣ ಮಾಡಲಾಗಿದೆ.
ಎಪಿಎಂಸಿ ನಿಕಟ ಪೂರ್ವ ಅಧ್ಯಕ್ಷ, ಹಾಲಿ ಸದಸ್ಯ ಮಾಪಾಲು ಜಯವರ್ಮ ಜೈನ್ ಅವರ ರಸ್ತೆ ಕಾಂಕ್ರಿಟೀಕರಣಕ್ಕೆ ಅನುದಾನ ಒದಗಿಸಿಕೊಟ್ಟಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!