Thursday, May 26, 2022
spot_img
Homeವಿದೇಶಇಂದಿನಿಂದ ಮೂರು ದಿನಗಳ ಕಾಲ ಪ್ರಧಾನಿ ಮೋದಿ ಯುರೋಪ್ ಪ್ರವಾಸ

ಇಂದಿನಿಂದ ಮೂರು ದಿನಗಳ ಕಾಲ ಪ್ರಧಾನಿ ಮೋದಿ ಯುರೋಪ್ ಪ್ರವಾಸ

ನವದೆಹಲಿ: ಇಂದಿನಿಂದ ಮೂರು ದಿನಗಳ ಕಾಲ ಪ್ರಧಾನಿ ಮೋದಿ ಅವರು ಯುರೋಪ್ ಪ್ರವಾಸ ನಡೆಸಲಿದ್ದಾರೆ.

ಯುಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಯ ಪರಿಣಾಮ‌ಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಅವರ ಈ ಯುರೋಪ್ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ವಿದೇಶ ಪ್ರವಾಸದ ಅಂಗವಾಗಿ ಮೋದಿ ಮೊದಲು ಜರ್ಮನಿಗೆ ಭೇಟಿ ನೀಡಿದ್ದಾರೆ. ಡೆನ್ಮಾರ್ಕ್‌ನಿಂದ ಮೇ 4 ರಂದು ಭಾರತಕ್ಕೆ ವಾಪಸಾಗಲಿದ್ದಾರೆ. ಭೇಟಿಯ ಭಾಗವಾಗಿ ಮೋದಿ ಏಳು ದೇಶಗಳ ಎಂಟು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. 25 ಸಭೆಗಳಲ್ಲಿ ಪಾಲ್ಗೊಳ್ಳುತ್ತಿರುವ ಮೋದಿ ಅವರು 50 ಪ್ರಮುಖ ಉದ್ಯಮಿಗಳನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ವಿದೇಶದಲ್ಲಿರುವ ಭಾರತೀಯರೊಂದಿಗೂ ಪ್ರಧಾನಿ ಮಾತನಾಡಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!