ಅಮಿತ್ ಶಾ ನೇತೃತ್ವದ‌ಲ್ಲಿ ಬಿಜೆಪಿ ಸೇರಿದ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕೇಂದ್ರ ಗೃಹಸಚಿವ ಅಮಿತ್ ಶಾ ನೇತೃತ್ವದ‌ಲ್ಲಿ ಇಂದು ಬಿಜೆಪಿ‌ಗೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಇನ್ನೂ ಹಲವು ಗಣ್ಯರು ಚರ್ಚೆ ನಡೆಸಿ, ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಭಾರತೀಯ ಜನತಾ ಪಕ್ಷವು ಬಸವರಾಜ ಹೊರಟ್ಟಿ ಪ್ರತಿನಿಧಿ‌ಸುತ್ತಿರುವ ಶಿಕ್ಷಕರ ಕ್ಷೇತ್ರದಿಂದ ಈ ವರೆಗೆ ಯಾವುದೇ ಅಭ್ಯರ್ಥಿ‌ಯನ್ನು ಕಣಕ್ಕೆ ಇಳಿಸಿಲ್ಲ. ಹೊರಟ್ಟಿ ಅವರು ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಘೋಷಣೆ ಮಾಡಲು ನಿರ್ಧರಿಸಲಾಗಿತ್ತು.









































































































error: Content is protected !!
Scroll to Top