ಜಮ್ಮುಕಾಶ್ಮೀರ : ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿ ಮೆ12ರಂದು ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ಸರ್ಕಾರಿ ನೌಕರನನ್ನು ಶಂಕಿತ ಉಗ್ರರು ಕಚೇರಿಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ತಹಶೀಲ್ದಾರ ಕಚೇರಿಯಲ್ಲಿ ಕ್ಲರ್ಕ್ ಆಗಿ ಕರ್ತವ್ಯ ನಿಭಾಯಿಸುತ್ತಿದ್ದ ರಾಹುಲ್ ಭಟ್ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡರು. ಬಳಿಕ ಅವರನ್ನು ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.
Recent Comments
ಕಗ್ಗದ ಸಂದೇಶ
on