ಕೊಲಂಬೊ : ಸಾಲದ ಸುಳಿಯಲ್ಲಿ ಸಿಲುಕಿ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ನಂತರ ವಿರೋಧ ಪಕ್ಷದ ನಾಯಕ ರಾನಿಲ್ ವಿಕ್ರಮಸಿಂಘೆ ಅವರು ದ್ವೀಪ ರಾಷ್ಟ್ರದ ನೂತನ ಪ್ರಧಾನಿಯಾಗಿ ಮೆ12ರಂದು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ತೀವ್ರ ಪ್ರತಿಭಟನೆಯ ನಂತರ ಮಹಿಂದ ರಾಜಪಕ್ಸೆ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ 73 ವರ್ಷದ ಮಾಜಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರನ್ನು ನೂತನ ಪ್ರಧಾನಿಯಾಗಿ ಶ್ರೀಲಂಕಾ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರು ನೇಮಕ ಮಾಡಿದ್ದಾರೆ.
Recent Comments
ಕಗ್ಗದ ಸಂದೇಶ
on