Saturday, May 21, 2022
spot_img
Homeಸ್ಥಳೀಯ ಸುದ್ದಿಕ್ರೈಸ್ಟ್‌ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಿಗೆ ಪುನಶ್ಚೇತನಾ ಕಾರ್ಯಾಗಾರ

ಕ್ರೈಸ್ಟ್‌ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಿಗೆ ಪುನಶ್ಚೇತನಾ ಕಾರ್ಯಾಗಾರ

ಕಾರ್ಕಳ : ಕ್ರೈಸ್ಟ್‌ ಕಿಂಗ್ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಮೇ. 13ರಂದು ಪುನಶ್ಚೇತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿ ನಾರಾವಿಯ ಸೈಂಟ್ ಆ್ಯಂಟನಿ ಪ.ಪೂ. ಕಾಲೇಜಿನ ಪ್ರಾಚಾರ್ಯ ರೆ.ಫಾ. ಆಲ್ವಿನ್ ಸೆರಾವೋ ಶಿಕ್ಷಕರಿಗೆ ತರಬೇತಿ ನೀಡಿದರು. ಶಿಕ್ಷಕರು ವೈಜ್ಞಾನಿಕ ವಿಧಾನದಲ್ಲಿ ಶಿಕ್ಷಣವನ್ನು ಬೋಧಿಸಿ ವಿಭಿನ್ನ ಕೌಶಲ್ಯಗಳನ್ನು ರೂಢಿಸಿಕೊಂಡು ಪಾಠ ಮಾಡಿದರೆ ವಿದ್ಯಾರ್ಥಿಗಳನ್ನು ಕ್ರೀಯಾಶೀಲರನ್ನಾಗಿ ಮಾಡಲು ಸಾಧ್ಯ ಎಂದು ತಿಳಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮೇರಿಯನ್ ಡಿಸೋಜ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!