ಬೆಂಕಿ ದುರಂತ : ಮೃತರ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಘೋಷಣೆ – ಸಿಎಂ ಕೇಜ್ರಿವಾಲ್

ನವದೆಹಲಿ : 27 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಬೆಂಕಿ ದುರಂತದ ಸ್ಥಳಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿದ್ದು ಪ್ರಕರಣವನ್ನು ತನಿಖೆಗೆ ಆದೇಶಿಸಿ ಮೃತರ ಕುಟುಂಬಕ್ಕೆ ತಲಾ ರೂ.10 ಲಕ್ಷ ಪರಿಹಾರ ಘೋಷಿಸಿದ್ದಾರೆ. ನಾಲ್ಕು ಅಂತಸ್ತಿನ ಕಟ್ಟಡವು ಬೆಂಕಿಗೆ ಆಹುತಿಯಾಗಿ ಕನಿಷ್ಠ 27 ಜನರು ಸಾವನ್ನಪ್ಪಿದರು. ಘಟನೆಯ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ದೆಹಲಿ ಸರ್ಕಾರ ಆದೇಶಿಸಿದೆ ಮತ್ತು ಮೃತರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕೇಜ್ರಿವಾಲ್ ಹೇಳಿದರು. ಗಾಯಗೊಂಡ 12 ಮಂದಿಗೆ ರೂ. 50,000 ಪರಿಹಾರವನ್ನು ಘೋಷಿಸಿದರು.





























































































































































































































error: Content is protected !!
Scroll to Top