Thursday, May 26, 2022
spot_img

ಉದ್ಯೋಗ ಮಾಹಿತಿ

ಅಂಚೆ ಇಲಾಖೆ : 2410 ಕರ್ನಾಟಕ ಅಂಚೆ ಇಲಾಖೆಯ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಮತ್ತು ಅಂಚೆ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ.
ಕೊನೆಯ ದಿನಾಂಕ : 05-06-2022.

ಕರ್ನಾಟಕ ಬ್ಯಾಂಕ್ : ಕರ್ನಾಟಕ ಬ್ಯಾಂಕ್‌ ನ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ: ಪದವಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಕೊನೆಯ ದಿನಾಂಕ: 21-05-2022.

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್) : 98 ಶೀಘ್ರಲಿಪಿಗಾರರು/ ಕಿರಿಯ ಸಹಾಯಕರು/ ಕ್ಷೇತ್ರಾಧಿಕಾರಿಗಳು/ನಗದು ಗುಮಾಸ್ತರು/ವಾಹನ ಚಾಲಕರು ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಪದವಿ + ಶೀಘ್ರಲಿಪಿ( ಕನ್ನಡ + ಇಂಗ್ಲೀಷ್) ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು + ಕಂಪ್ಯೂಟರ್ ಜ್ಞಾನ ಎಸ್.ಎಸ್.ಎಲ್.ಸಿ | ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
ಕೊನೆಯ ದಿನಾಂಕ : 16-05-2022.

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್) : 48 ಕಿರಿಯ ಸಹಾಯಕರು /ಕಿರಿಯ ಕ್ಷೇತ್ರಾಧಿಕಾರಿ/ಕಂಪ್ಯೂಟರ್ ಎಂಜಿನಿಯರ್/ ಕಂಪ್ಯೂಟರ್ ಆಪರೇಟರ್/ವಾಹನ ಚಾಲಕರು ಮತ್ತು ಕಿರಿಯ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ: ಪದವಿ/ಕಂಪ್ಯೂಟರ್ ಜ್ಞಾನ/ಬಿ.ಇ.ಸಿ.ಎಸ್, ಇ&ಸಿ, ಇಇ ಎಂಜಿನಿಯರಿಂಗ್, ಎಂಸಿಎ/ ಪಿಯುಸಿ/ಎಸ್.ಎಸ್.ಎಲ್.ಸಿ/ಲಘು ವಾಹನ ಪರವಾನಗಿ, ಬ್ಯಾಡ್ಜ್ ಹೊಂದಿರಬೇಕು.
ಕೊನೆಯ ದಿನಾಂಕ 01-06-2022.

IARI: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 462 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಪದವಿ,
ಕೊನೆಯ ದಿನಾಂಕ : 01-06-2022

KPSC : 60 ಸಹಾಯಕ ನಗರ ಯೋಜಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್.
ಕೊನೆಯ ದಿನಾಂಕ : 30-05-2022.

MRPL : ಅಸಿಸ್ಟೆಂಟ್ ಎಕ್ಸಿಕ್ಯುಟೀವ್/ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಬಿ.ಇ (Fire and Safety), ಎಂ.ಬಿ.ಎ (HR and Marketing)/ ಸಿ.ಎ.
ಕೊನೆಯ ದಿನಾಂಕ : 21-05-2022.

ಕೊಡಗು ಜಿಲ್ಲೆ : 35 ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಪಿ.ಯು.ಸಿ.
ಕೊನೆಯ ದಿನಾಂಕ : 19-05-2022.

ಹಾಸನ ಜಿಲ್ಲಾ ನ್ಯಾಯಾಲಯ: ಶೀಘ್ರಲಿಪಿಗಾರ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ: ಪಿ.ಯು.ಸಿ + ಶೀಘ್ರಲಿಪಿ(ಕನ್ನಡ + ಇಂಗ್ಲೀಷ್)ಪ್ರೌಢ ದರ್ಜೆಯಲ್ಲಿ ಪಾಸಾಗಿರಬೇಕು.
ಕೊನೆಯ ದಿನಾಂಕ : 23-05.2022

ದಾವಣಗೆರೆ ಜಿಲ್ಲಾ ನ್ಯಾಯಾಲಯ: 31 ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಪಿ.ಯು.ಸಿ+ ಶೀಘ್ರಲಿಪಿ (ಕನ್ನಡ+ಇಂಗ್ಲೀಷ್) ಕಿರಿಯ ದರ್ಜೆ ಪಾಸಾಗಿರಬೇಕು.
ಕೊನೆಯ ದಿನಾಂಕ : 17-05-2022.

ಕರ್ನಾಟಕ ಹೈಕೋರ್ಟ್ : 56 ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಕಾನೂನು ಪದವಿ ಮತ್ತು ವಕೀಲರಾಗಿ ನೋಂದಣಿಯಾಗಿರಬೇಕು.
ಕೊನೆಯ ದಿನಾಂಕ : 23-05-2022.

NATA 2022 : 2022-23ನೇ ಸಾಲಿನ ಬಿ.ಇ/ಬಿ.ಟೆಕ್ ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ.
ಕೊನೆಯ ದಿನಾಂಕ : 11-07-2022.

NEET 2022 : 2022-23ನೇ ಸಾಲಿನ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್(UG – NEET)ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ.
ಕೊನೆಯ ದಿನಾಂಕ : 15-05-2022

NET 2022 : ರಾಷ್ಟ್ರೀಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (UGC-NET) 2022 ಕ್ಕೆ ಅರ್ಜಿ ಆಹ್ವಾನ.
ಕೊನೆಯ ದಿನಾಂಕ : 20-05-2022

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!