ಉಡುಪಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೆ 14ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.
Recent Comments
ಕಗ್ಗದ ಸಂದೇಶ
on