ಕಾರ್ಕಳ: ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಕೆರೆಕಟ್ಟೆ ಬಳಿ ಮೆ. 14 ರಂದು ಸಂಭವಿಸಿದೆ.
ಕಾರ್ಕಳದಿಂದ ಶೃಂಗೇರಿ ಕಡೆಗೆ ಸಾಗುತ್ತಿದ್ದಾಗ ಘಟನೆ ನಡೆದಿದ್ದು ಅಪಘಾತದ ತೀವ್ರತೆಗೆ ವಿದ್ಯುತ್ ಕಂಬ ತುಂಡಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
ಕೆರೆಕಟ್ಟೆ ವನ್ಯಜೀವಿ ವಿಭಾಗದ ಅಧಿಕಾರಿಗಳು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದ ಪ್ರಯಾಣಿಕರನ್ನು ಉಪಚರಿಸಿದ್ದಾರೆ.
ಕಾರ್ಕಳ : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ
Recent Comments
ಕಗ್ಗದ ಸಂದೇಶ
on