ಕಾರ್ಕಳ : ಲಯನ್ಸ್ ಜಿಲ್ಲೆ 317 ಸಿ ಪ್ರಾಂತೀಯ ಕಾರ್ಯದರ್ಶಿಯಾಗಿ ಕಾರ್ಕಳ ಶ್ರೀಕ್ಷೇತ್ರ ಹಿರಿಯಂಗಡಿ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಿರೀಶ್ ರಾವ್ ಆಯ್ಕೆಯಾಗಿದ್ದಾರೆ. ಮೆಸ್ಕಾಂ ಉಡುಪಿ ವಿಭಾಗದ ಲೆಕ್ಕಾಧಿಕಾರಿಯಾಗಿರುವ ಇವರು ಲಯನ್ಸ್ ಜಿಲ್ಲೆಯ ಪೂರ್ವ ವಲಯಾಧ್ಯಕ್ಷರಾಗಿ, ಸೀನಿಯರ್ ಚೇಂಬರ್ ಇಂಡಿಯಾ ಕಾರ್ಕಳದ ಸ್ಥಾಪಕ ಅಧ್ಯಕ್ಷರಾಗಿ, ಕೆಪಿಟಿಸಿಎಲ್ ಸಹಕಾರಿ ಸಂಘದ ನಿರ್ದೇಶಕರಾಗಿ, ಉಡುಪಿ ಜಿಲ್ಲೆ ಮೆಸ್ಕಾಂ ಲೆಕ್ಕಾಧಿಕಾರಿಗಳ ಸಂಘದ ಕಾರ್ಯದರ್ಶಿಯಾಗಿ, ಛತ್ರಪತಿ ಫೌಂಡೇಶನ್ ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಲಯನ್ಸ್ ಪ್ರಾಂತೀಯ ಕಾರ್ಯದರ್ಶಿಯಾಗಿ ಗಿರೀಶ್ ರಾವ್
Recent Comments
ಕಗ್ಗದ ಸಂದೇಶ
on