Wednesday, July 6, 2022
spot_img
Homeಸ್ಥಳೀಯ ಸುದ್ದಿಕಾರ್ಕಳ : ಕಾಂಗ್ರೆಸ್‌ನ ಪ್ರಮುಖರು ಬಿಜೆಪಿ ಸೇರ್ಪಡೆ

ಕಾರ್ಕಳ : ಕಾಂಗ್ರೆಸ್‌ನ ಪ್ರಮುಖರು ಬಿಜೆಪಿ ಸೇರ್ಪಡೆ

ಕಾರ್ಕಳ : ಬಿಜೆಪಿ ಪಕ್ಷದ ಸಿದ್ಧಾಂತ ಸಚಿವ ವಿ. ಸುನಿಲ್ ಕುಮಾರ್ ಅವರ ಕಾರ್ಯವೈಖರಿಯನ್ನು ಮೆಚ್ಚಿ ಕಾರ್ಕಳದ ಸಮಗ್ರ ಅಭಿವೃದ್ಧಿಯನ್ನು ಗಮನಿಸಿ ಕಾಂಗ್ರೆಸ್ ಪಕ್ಷ ತೊರೆದು ಮಿಯ್ಯಾರು ಗ್ರಾಮದ ಕಾಂಗ್ರೆಸ್ ಪ್ರಮುಖರಾದ ಸುಕೀರ್ತಿ ಶೆಟ್ಟಿ, ಕಿಶೋರ್ ಶೆಟ್ಟಿ, ಪ್ರಶಾಂತ ಶೆಟ್ಟಿ, ಶಶಿಕಿರಣ್ ಅವರು ಮೇ 18ರಂದು ಶಾಸಕರ ಕಚೇರಿ ವಿಕಾಸದಲ್ಲಿ ಬಿಜೆಪಿ ಸೇರ್ಪಡೆಯಾದರು. ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಜಯರಾಮ್ ಸಾಲ್ಯಾನ್, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರಿಯಾಗಿರುವ ಉದಯ ಕುಮಾರ್ ಶೆಟ್ಟಿ, ಮಿಯ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಗಿರೀಶ್ ಅಮೀನ್, ನಿಟ್ಟೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬಲಿಪ, ನಿಕಟಪೂರ್ವ ಜಿಲ್ಲಾ ಪಂಚಾಯತ್‌ ಸದಸ್ಯರಾದ ದಿವ್ಯಶ್ರಿ ಗಿರೀಶ್ ಅಮೀನ್, ಜಿಲ್ಲ ಪಂಚಾಯತ್ ಮಾಜಿ ಸದಸ್ಯರಾದ ಉದಯ ಕೋಟ್ಯಾನ್, ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಪುರುಷೋತ್ತಮ ರಾವ್, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಪಂಚಾಯತ್ ಸದಸ್ಯರಾದ ನವೀನ್ ಕುಮಾರ್, ಪ್ರಮುಖರಾದ ದಯಾನಂದ ಶೆಟ್ಟಿ, ಮಂಜುನಾಥ ನಾಯಕ್, ಕರುಣಾಕರ್ ಶೆಟ್ಟಿ ಉಪಸ್ಥಿತರಿದ್ದರು.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!