ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ವಿಪರೀತ ಮಳೆಯಾಗುತ್ತಿದ್ದು, ನಗರದ ಹಲವು ಭಾಗಗಳಲ್ಲಿ ಪ್ರವಾಹ ಬಂದಂತಾಗಿದೆ. ಮೇ18 ರಂದು 12 ರಿಂದ 14 ಸೆ.ಮೀ. ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಗರದಲ್ಲಿ ಇಂದು ಸಂಜೆ ಭಾರಿ ಮಳೆಬೀಳುವ ಸಂಭವ ಇದೆ ಎಂದು ಇಲಾಖೆಯು ಮುನ್ಸೂಚನೆ ನೀಡಿದ್ದು ಈ ಸಂಬಂಧ ಬೆಂಗಳೂರು ನಗರದಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Recent Comments
ಕಗ್ಗದ ಸಂದೇಶ
on