ಹೆಬ್ರಿ ಅಮೃತಭಾರತಿ ವಿದ್ಯಾಲಯದ ಚೈತ್ರಾಳಿಗೆ 620 ಅಂಕ

ಹೆಬ್ರಿ : ಪಾಂಡುರಂಗ ರಮಣ ನಾಯಕ್‌ ಅಮೃತ ಭಾರತಿ ವಿದ್ಯಾಲಯದ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ ದಾಖಲಾಗಿದೆ. ಚೈತ್ರಾ 620, ಸುಧೀರ್‌ ಕಿಣಿ 617, ಅನ್ವಿತಾ ಶೆಟ್ಟಿ 614, ಸ್ವಪ್ನ ಶೆಟ್ಟಿ 613 ಅಂಕ ಪಡೆದಿರುತ್ತಾರೆ. ಪರೀಕ್ಷೆಗೆ ಹಾಜರಾದ 79 ವಿದ್ಯಾರ್ಥಿಗಳ ಪೈಕಿ 44 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 31 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.





























































































































































































































error: Content is protected !!
Scroll to Top