Wednesday, July 6, 2022
spot_img
Homeಸ್ಥಳೀಯ ಸುದ್ದಿಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿ ಆತ್ಮಹತ್ಯೆ

ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ಮಾನಸಿಕವಾಗಿ ನೊಂದುಕೊಂಡಿದ್ದ ವ್ಯಕ್ತಿಯೊಬ್ಬರು ವಾಸಿಸುವ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ತನ್ನ ಅಕ್ಕನ ಗಂಡ ಅನಾರೋಗ್ಯದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಮಹೇಶ (45) ಆತ್ಮಹತ್ಯೆ ಮಾಡಿಕೊಂಡವರು. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!