ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ 9 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ

ತಿರುವನಂತಪುರಂ: ದಕ್ಷಿಣ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಕೇರಳದ ಸುತ್ತಮುತ್ತಲಿನ ಒಂಬತ್ತು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಮೇ 20 ಯೆಲ್ಲೋ ಅಲರ್ಟ್ ಘೋಷಿಸಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.





























































































































































































































error: Content is protected !!
Scroll to Top