ಕಾರ್ಕಳ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜೂ. 1ರ ಬುಧವಾರ ಕಾರ್ಕಳ ಹಾಗೂ ಹೆಬ್ರಿ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 9:30 ಗಂಟೆಗೆ ಅಜೆಕಾರು ಸ್ವರ್ಣ ನದಿಗೆ ಅಡ್ಡಲಾಗಿ ನಿರ್ಮಿಸಿರುವ 108 ಕೋಟಿ ರೂ. ವೆಚ್ಚದ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಉದ್ಘಾಟನೆ, 11 ಗಂಟೆಗೆ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಹೆಬ್ರಿ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ 1.5 ಕೋಟಿ ರೂ. ವೆಚ್ಚದಲ್ಲಿ ಹೆಬ್ರಿಯಲ್ಲಿ ನಿರ್ಮಾಣವಾಗಲಿರುವ ನೂತನ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
Recent Comments
ಕಗ್ಗದ ಸಂದೇಶ
on