ಕಾಂಗ್ರೆಸ್ ತೊರೆದ ಕಪಿಲ್‌ ಸಿಬಲ್‌ : ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ

ಉತ್ತರಪ್ರದೇಶ : ಮಾಜಿ ಕೇಂದ್ರ ಸಚಿವ ಕಪಿಲ್‌ ಸಿಬಲ್‌ ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹಿರಿಯ ನಾಯಕರಾಗಿದ್ದ ಕಪಿಲ್‌ ಸಿಬಲ್‌ ಸುದ್ದಿಗಾರರೊಂದಿಗೆ ಮಾತನಾಡಿ ನಾನು ಮೇ.16 ರಂದು ಕಾಂಗ್ರೆಸ್‌ ಪಕ್ಷಕ್ಕೆ ರಾಜೇನಾಮೆ ನೀಡಿದ್ದೆ ಎಂದು ತಿಳಿಸಿದ್ದಾರೆ.









































































































































































error: Content is protected !!
Scroll to Top