Wednesday, July 6, 2022
spot_img
Homeದೇಶಜಮ್ಮು-ಕಾಶ್ಮೀರದ ಜುಮಗುಂಡ್ ಗ್ರಾಮದಲ್ಲಿ ಭಯೋತ್ಪಾದಕರು ಒಳನುಸುಳುವಿಕೆ ಯತ್ನ ವಿಫಲ : ಮೂವರ ಹತ್ಯೆ

ಜಮ್ಮು-ಕಾಶ್ಮೀರದ ಜುಮಗುಂಡ್ ಗ್ರಾಮದಲ್ಲಿ ಭಯೋತ್ಪಾದಕರು ಒಳನುಸುಳುವಿಕೆ ಯತ್ನ ವಿಫಲ : ಮೂವರ ಹತ್ಯೆ

ಕುಪ್ವಾರ : ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಹತ್ಯೆಯ ಕುರಿತು ಪ್ರತಿಕ್ರಿಯಿಸಿದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕುಪ್ವಾರದ ಜುಮಗುಂಡ್ ಗ್ರಾಮದಲ್ಲಿ ಭಯೋತ್ಪಾದಕರು ಒಳನುಸುಳುವಿಕೆ ಯತ್ನದ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆದ ನಂತರ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಹೇಳಿದರು. ಹತ್ಯೆಗೀಡಾದ ಮೂವರು ಭಯೋತ್ಪಾದಕರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದರು. ಮೂವರೂ ಉಗ್ರರ ಗುರುತು ಸಿಕ್ಕಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಐಜಿಪಿ ತಿಳಿಸಿದ್ದಾರೆ.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!