ಕಾರ್ಕಳ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭಗೊಂಡಿದೆ. ಸಂಸ್ಥೆಯಲ್ಲಿ ಮೆಕಾನಿಕಲ್ ಮೋಟರ್ ವೆಹಿಕಲ್, ಎಂಆರ್‌ಎಸಿ, ಎಲೆಕ್ಟ್ರೀಷಿಯನ್, ಫಿಟ್ಟರ್, ಎಲೆಕ್ಟ್ರಾನಿಕ್, ಮೆಕಾನಿಕ್ ತರಗತಿ, ಟಾಟಾ ಸಹಭಾಗಿತ್ವದೊಂದಿಗೆ ಪ್ರಾರಂಭವಾಗಿರುವ ಮೆಕ್ಯಾನಿಕ್ ಎಲೆಕ್ಟ್ರೀಕಲ್ ವೆಹಿಕಲ್, ಇಂಡಸ್ಟ್ರೀಯಲ್ ರೊಬೊಟಿಕ್ಸ್ ವೃತ್ತಿಗಳಿಗೂ ಪ್ರವೇಶ ಲಭ್ಯವಿದ್ದು ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ 9480000110, 9964027504ನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಿದೆ.


















