Tuesday, July 5, 2022
spot_img
Homeರಾಜ್ಯಜೂ.18 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯ ಭೇಟಿ

ಜೂ.18 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯ ಭೇಟಿ

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೂ. 18ರ ಶನಿವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಆಗಮಿಸಲಿರುವ ಅವರು ಗಂಟೆ 12.30 ಕ್ಕೆ ಬಿಜೆಪಿ ಓಬಿಸಿ ಮೋರ್ಚಾ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ಗಂಟೆ 4ಕ್ಕೆ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿನೀಡಲಿದ್ದು, ಬಳಿಕ ಆಯೋಜಿಸಿರುವ ಗ್ರಾ. ಪಂ. ಪ್ರತಿನಿಧಿಗಳ ಸಮಾವೇಶದಲ್ಲಿ ಪಾಲಗೊಳ್ಳಲಿರುವರು.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!