ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಹೆಬ್ರಿ : ಹೆಚ್‌ಸಿಎಲ್‌ ಫೌಂಡೇಶನ್ ವತಿಯಿಂದ ಬೆಂಗಳೂರಿನ ಡಿವೈಎಸ್‌ಎಸ್ ಕ್ರೀಡಾಶಾಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲುವಿನ ವಿದ್ಯಾರ್ಥಿಗಳಾದ ಪ್ರಣೀತ್ ಶೆಟ್ಟಿಗಾರ್ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಮತ್ತು ಶ್ರಾವ್ಯ ತ್ರೋ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮಹಾರಾಷ್ಟ್ರದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಅಯ್ಕೆಯಾಗಿರುತ್ತಾರೆ.









































































































error: Content is protected !!
Scroll to Top