ಬೆಂಗಳೂರು:ಜನತಾ ಪರಿವಾರದ ಹಿರಿಯ ನಾಯಕ, ಮಾಜಿ ಸಚಿವ ಎಂ. ರಘುಪತಿ ಅವರು ಶನಿವಾರ ಬೆಳಗ್ಗೆ ಬೆಂಗಳೂರಿನಲ್ಲಿರುವ ತಮ್ಮ ನೆಯಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನ ಶಿವಾಜಿ ನಗರ ಮತ್ತು ಬಳಿಕ ಮಲ್ಲೇಶ್ವರಂ ಕ್ಷೇತ್ರದಿಂದ ಅವರು ಶಾಸಕರಾಗಿದ್ದರು. ರಾಮಕೃಷ್ಣ ಹೆಗಡೆಯವರ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದರು. ಜನತಾ ಪರಿವಾರದ ರಾಷ್ಟ್ರೀಯ ಮಟ್ಟದ ನಾಯಕರಾಗಿದ್ದ ರಘುಪತಿ ಆಂಧ್ರ ಪ್ರದೇಶದ ಆಗಿನ ಮುಖ್ಯಮಂತ್ರಿ ಎನ್.ಟಿ. ರಾಮರಾವ್ ಅವರಿಗೆ ಬಹಳ ಆತ್ಮೀಯರಾಗಿದ್ದರು.
Recent Comments
ಕಗ್ಗದ ಸಂದೇಶ
on