ಚೆನ್ನೈ : ಮೇಕೆದಾಟು ಅಣೆಕಟ್ಟು ವಿವಾದದ ಕುರಿತು ಕಾವೇರಿ ಪ್ರಾಧಿಕಾರವು ಜೂ. 23 ರಂದು ಚರ್ಚೆ ನಡೆಸಲಿದೆ ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ. ಹಲ್ದಾರ್ ಅವರ ಹೇಳಿಕೆಗೆ ಆಘಾತ ವ್ಯಕ್ತಪಡಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ಜಲಸಂಪನ್ಮೂಲ ಸಚಿವ ದುರೈ ಮುರುಗನ್ ನೇತೃತ್ವದ ಶಾಸಕಾಂಗ ಪಕ್ಷದ ನಾಯಕರ ನಿಯೋಗವು ಶೀಘ್ರದಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಲಿದೆ ಎಂದು ಶನಿವಾರ ಹೇಳಿದ್ದಾರೆ.
Recent Comments
ಕಗ್ಗದ ಸಂದೇಶ
on