ಮುಂದಿನ ರಾಷ್ಟ್ರಪತಿ ಹುದ್ದೆಗೆ ಎನ್ ಡಿ ಎ ಅಭ್ಯರ್ಥಿಯಾಗಿ ಜಾರ್ಖಂಡ್ ರಾಜ್ಯದ ರಾಜ್ಯಪಾಲೆ ದ್ರೌಪದಿ ಮೂರ್ಮು ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಒಡಿಸ್ಸಾ ರಾಜ್ಯದ ಅವರು ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ. ಈ ಹಿಂದೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ದ್ರೌಪದಿ ಮೂರ್ಮು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ










































