ಕಾರ್ಕಳ : ಕಾರ್ಕಳ ಮಠದಬೆಟ್ಟು ಬಸ್ಟ್ಯಾಂಡ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿಕಪ್ ವಾಹನವೊಂದು ರಸ್ತೆ ಬದಿಯ ಮಣ್ಣು ರಸ್ತೆಯಲ್ಲಿ ಸೈಕಲ್ ಅನ್ನು ದೂಡಿಕೊಂಡು ಹೋಗುತ್ತಿದ್ದ ಸತೀಶ್ ಪೈ (70) ಎಂಬವರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ಸಂಭವಿಸಿದೆ. ಪರಿಣಾಮ ಸೈಕಲ್ ನೊಂದಿಗೆ ಸತೀಶ್ ಪೈ ಅವರು ರಸ್ತೆಗೆ ಬಿದ್ದಿದ್ದು, ಗಾಯಗೊಂಡಿರುತ್ತಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Recent Comments
ಕಗ್ಗದ ಸಂದೇಶ
on