Wednesday, July 6, 2022
spot_img
Homeಸುದ್ದಿಸಿದ್ದರಾಮಯ್ಯ ಹುಚ್ಚಿಗೆ ಮದ್ದಿಲ್ಲ: ಈಶ್ವರಪ್ಪ ತಿರುಗೇಟು

ಸಿದ್ದರಾಮಯ್ಯ ಹುಚ್ಚಿಗೆ ಮದ್ದಿಲ್ಲ: ಈಶ್ವರಪ್ಪ ತಿರುಗೇಟು

ಶಿವಮೊಗ್ಗ:ಪ್ರಧಾನಿ ನರೇಂದ್ರ ಮೋದಿಯ ಕರ್ನಾಟಕ ಭೇಟಿಯನ್ನು ಟೀಕಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಬಿಜೆಪಿಯ ಹಿರಿಯ ನಾಯಕ ಕೆ.ಎಸ್‌.ಈಶ್ವರಪ್ಪ ಅವರು, ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದಿದೆ ಎಂದು ನಾನು ಅವತ್ತೇ ಹೇಳಿದ್ದೆ. ಸಿದ್ದರಾಮಯ್ಯರ ಹುಚ್ಚು ಬಿಡಿಸಲು ಪ್ರಪಂಚದಲ್ಲೇ ಔಷಧಿ ಇಲ್ಲ ಎಂದಿದ್ದಾರೆ.
ಎಂತೆಂಥ ಸಂದರ್ಭದಲ್ಲಿ ದೇಶಕ್ಕಾಗಿ ಮೋದಿ ಸೇವೆ ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವಿಶ್ವವೇ ಮೆಚ್ಚುವಂತೆ ಕೆಲಸ ಮಾಡಿದ್ದಾರೆ. ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತವಾಗಿ ವ್ಯಾಕ್ಸಿನ್ ಕೊಟ್ಟಿರುವುದು ಪ್ರಧಾನಿ ಮೋದಿ. ಇದನ್ನು ಬೇರೆ ದೇಶದವರೇ ಮೆಚ್ಚಿಕೊಂಡಿದ್ದಾರೆ. ಸಿದ್ದರಾಮಯ್ಯ ಟೀಕೆಗೆ ಬೆಲೆ ಇಲ್ಲ. ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡಿದರೆ ನಮ್ಮ ದೇಶದಲ್ಲಿ ಅದಕ್ಕೆ ಔಷಧಿ ಇಲ್ಲ ಎಂದಿದ್ದಾರೆ.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!