Tuesday, July 5, 2022
spot_img
Homeಸುದ್ದಿಜೂ.30ರ ತನಕ ಶಿಕ್ಷಕರ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶ

ಜೂ.30ರ ತನಕ ಶಿಕ್ಷಕರ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಸರಕಾರ ವಿಸ್ತರಿಸಿದೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಜೂ.30ರ ತನಕ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.
ಈ ಹಿಂದೆ ಜೂ. 20ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಶಿಕ್ಷಕರು https://nationalawardstoteachers.education.gov.in.login.aspx ಅಥವಾ http://www.schooleducation.kar.nic.in ವೆಬ್‌ಸೈಟ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!