Tuesday, July 5, 2022
spot_img
Homeಸುದ್ದಿದ್ರೌಪದಿ ಮುರ್ಮುಗೆ ಬೊಮ್ಮಾಯಿ ಸೂಚಕ

ದ್ರೌಪದಿ ಮುರ್ಮುಗೆ ಬೊಮ್ಮಾಯಿ ಸೂಚಕ

ಹೊಸದಿಲ್ಲಿ: ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ನಾಮಪತ್ರ ಸಲ್ಲಿಸಲಿದ್ದು, ಕರ್ನಾಟಕದ ಮುಖ್ಯಮಂತ್ರಿ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ್ದಾರೆ.
ಸಚಿವರಾದ ಬಿ.ಶ್ರೀರಾಮುಲು, ಶಂಕರ ಪಾಟೀಲ್‌ ಮುನೇನಕೊಪ್ಪ, ಸಂಸದರಾದ ಶಿವಕುಮಾರ ಉದಾಸಿ, ಉಮೇಶ್‌ ಜಾಧವ್‌, ಶಾಸಕ ರಾಜು ಗೌಡ ಮತ್ತಿತರರು ಈ ಸಂದರ್ಭದಲ್ಲಿ ಬೊಮ್ಮಾಯಿ ಜತೆಗಿದ್ದರು.---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!