Wednesday, July 6, 2022
spot_img
Homeಸ್ಥಳೀಯ ಸುದ್ದಿಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ನಲ್ಲಿ ಅಗ್ನಿ ಅವಘಡ

ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ನಲ್ಲಿ ಅಗ್ನಿ ಅವಘಡ

ಮಂಗಳೂರು : ಪಡೀಲ್ ಅಳಪೆ ಸಮೀಪದ ನಾಗುರಿ ಬಳಿ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ಶೋರೂಂನಲ್ಲಿ ಜೂ.23ರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಿಂದ ಅಗ್ನಿ ಅವಘಡದಿಂದ ಹಲವು ಸ್ಕೂಟರ್‌ಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಶೋರೂಮ್‌ನ ಮೇಲೇ ಇದ್ದ ಮನೆಯವರು ಹೊಗೆಯಾಡುತ್ತಿರುವುದನ್ನು ಕಂಡ ಮನೆ ಮಂದಿ ಕೆಳಗಿಳಿದು ಬಂದಾಗ ಪರಿಶೀಲಿಸಿದಾಗ ಅಗ್ನಿ ಅವಘಡ ಗಮನಕ್ಕೆ ಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗ ಬೆಂಕಿ ನಂದಿಸುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!