Saturday, October 1, 2022
spot_img
Homeದೇಶಬಿಜೆಪಿ ಸೇರಲು ಅಮರಿಂದರ್ ಸಿಂಗ್ ಸಿದ್ಧತೆ : ಕೇಸರಿ ಪಕ್ಷದೊಂದಿಗೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನ

ಬಿಜೆಪಿ ಸೇರಲು ಅಮರಿಂದರ್ ಸಿಂಗ್ ಸಿದ್ಧತೆ : ಕೇಸರಿ ಪಕ್ಷದೊಂದಿಗೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನ

ನವದೆಹಲಿ : ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೇಂದರ್ ಸಿಂಗ್ ಅವರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದು, ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಕೇಸರಿ ಪಕ್ಷದೊಂದಿಗೆ ವಿಲೀನಗೊಳಿಸಲು ಮುಂದಾಗಿದ್ದಾರೆ.
ಅಮರಿಂದರ್ ಸಿಂಗ್ ಅವರು ಸದ್ಯ ಲಂಡನ್‌ ನಲ್ಲಿ ಬೆನ್ನಿನ ಶಸ್ತ್ರಚಿಕಿತ್ಸಗೆ ಒಳಗಾಗಿ ಚೇತರಿಸಿಕೊಳ್ಳುತ್ತಿದ್ದು, ಮುಂದಿನ ವಾರದ ಕೊನೆಯಲ್ಲಿ ಭಾರತಕ್ಕೆ ಮರಳುವ ಸಾಧ್ಯತೆಯಿದೆ. ಲಂಡನ್ ನಿಂದ ಆಗಮಿಸಿದ ನಂತರ ಬಿಜೆಪಿ ಸೇರ್ಪಡೆಯ ಪ್ರಕ್ರಿಯೆಯು ಪ್ರಾರಂಭವಾಗಲಿದೆ.

LEAVE A REPLY

Please enter your comment!
Please enter your name here

Most Popular

error: Content is protected !!