Saturday, October 1, 2022
spot_img
Homeಸ್ಥಳೀಯ ಸುದ್ದಿನಾಳೆ (ಜು. 5) ಹೆಬ್ರಿ ತಾಲೂಕು ವ್ಯಾಪ್ತಿಯ ಶಾಲೆ - ಕಾಲೇಜುಗಳಿಗೆ ರಜೆ

ನಾಳೆ (ಜು. 5) ಹೆಬ್ರಿ ತಾಲೂಕು ವ್ಯಾಪ್ತಿಯ ಶಾಲೆ – ಕಾಲೇಜುಗಳಿಗೆ ರಜೆ

ಉಡುಪಿ : ಹೆಬ್ರಿ ತಾಲೂಕಿನಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜು. 5ರಂದು ಹೆಬ್ರಿ ತಾಲೂಕು ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿಯವರು ರಜೆ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!