Wednesday, August 17, 2022
spot_img
Homeರಾಜ್ಯಶಾಸಕ ಜಮೀರ್‌ ಅಹಮದ್‌ ಮನೆ ಮೇಲೆ ಎಸಿಬಿ ದಾಳಿ

ಶಾಸಕ ಜಮೀರ್‌ ಅಹಮದ್‌ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು : ಶಾಸಕ ಜಮೀರ್‌ ಅಹಮದ್‌ ಅವರ ಮನೆ ಮೇಲೆ ಎಸಿಬಿ 40 ಅಧಿಕಾರಿಗಳ ತಂಡವು ದಾಳಿ ನಡೆಸಿದೆ. ಇಂದು ಬೆಳಿಗ್ಗೆ 6.30 ರ ವೇಳೆ ಕಾಂಗ್ರೇಸ್‌ ಶಾಸಕ ಜಮೀರ್‌ ಅಹಮದ್‌ ಅವರಿಗೆ ಸಂಬಂಧಪಟ್ಟ ಆಸ್ತಿಗಳ ಮೇಲೆ ಐದು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಫ್ರೇಜರ್ ಟೌನ್‌ ನಲ್ಲಿರುವ ಮನೆ ಮೇಲೆ, ಕಲಾಸಿ ಪಾಳ್ಯದ ‌ನ್ಯಾಷನಲ್‌ ಟ್ರಾವೆಲ್ಸ್ ಕಚೇರಿ, ಸದಾಶಿವ ನಗರದಲ್ಲಿರುವ ಗೆಸ್ಟ್‌ ಹೌಸ್, ಬನಶಂಕರಿಯಲ್ಲಿರುವ ಜಿ.ಕೆ. ಅಸೋಸಿಯೇಟ್ಸ್ ಕಚೇರಿ, ಸಿಲ್ವರ ಓಕ್‌ ಅಪಾರ್ಟ್‌ಮೆಂಟ್ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!