ಚಂದ್ರಶೇಖರ್‌ ಗುರೂಜಿ ಭೀಕರ ಹತ್ಯೆ

ಕಾರ್ಕಳ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಅವರನ್ನು ಹುಬ್ಬಳ್ಳಿಯ ಹೋಟೆಲ್‌ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಕ್ತರ ಸೋಗಿನಲ್ಲಿ ಬಂದ ಹಂತಕರು ಚಾಕು ಇರಿದು ಗುರೂಜಿ ಅವರನ್ನು ಕೊಲೆಗೈದು ಪರಾರಿಯಾಗಿದ್ದಾರೆ.

ರಾಜ್ಯದಾದ್ಯಂತ ಮನೆಮಾತಾಗಿದ್ದ ಗುರೂಜಿ ಸರಳ ವಾಸ್ತು ಬಗ್ಗೆ ಹಲವು ಪುಸ್ತಕ ಬರೆದಿದ್ದಾರೆ. ಹೋಟೆಲ್ ಗೆ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಗುರೂಜಿ ಅವರನ್ನು ಹತ್ಯೆ ಮಾಡಿದ್ದಾರೆ. ಮೃತ ದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಕಾಸ್ಮಿಕ್ ಆರ್ಕಿಟೆಕ್ಚರ್ ನಲ್ಲಿ ಡಾಕ್ಟರೇಟ್ ಪದವಿ ಸಂಪಾದಿಸಿದ್ದ ಚಂದ್ರಶೇಖರ್‌ ಗುರೂಜಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ 16 ಪ್ರಶಸ್ತಿಗಳನ್ನು ಪಡೆದಿದ್ದರು.









































































































































































error: Content is protected !!
Scroll to Top