Saturday, October 1, 2022
spot_img
Homeಸ್ಥಳೀಯ ಸುದ್ದಿವ್ಯಕ್ತಿ ಆತ್ಮಹತ್ಯೆ

ವ್ಯಕ್ತಿ ಆತ್ಮಹತ್ಯೆ


ಕಾರ್ಕಳ : ನಂದಳಿಕೆ ಗ್ರಾಮದ ಚಂದ್ರಶೇಖರ ಪೂಜಾರಿ (44) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖರ್‌ ಮದ್ಯವ್ಯಸನಿಯಾಗಿದ್ದರಿಂದ ಅವರ ಪತ್ನಿ ಮಗುವಿನೊಂದಿಗೆ ತವರು ಮನೆಯಲ್ಲಿ ವಾಸವಾಗಿದ್ದರು. ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

error: Content is protected !!