Sunday, October 2, 2022
spot_img
Homeಸ್ಥಳೀಯ ಸುದ್ದಿಜು. 6 : ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ಜು. 6 : ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ವಿಪರೀತ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜು. 6ರ ಬುಧವಾರ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್‌ ಅವರು ರಜೆ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!