ಜು.7 : ದ.ಕ.- ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದ.ಕ. – ಉಡುಪಿ : ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಜು.7ರಂದು ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ದ.ಕ. ಉಡುಪಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ, ಸ್ನಾತಕೋತ್ತರ, ಐಟಿಐ, ಎಂಜಿನಿಯರಿಂಗ್‌ ಕಾಲೇಜು ಸಹಿತ ರಜೆ ಘೋಷಣೆ ಮಾಡಿದೆ.









































































































































































error: Content is protected !!
Scroll to Top